ImportantJob News
Trending

ಹಲವು ಹುದ್ದೆಗಳು ಖಾಲಿ: ಮೇ 1 ರಂದು ಬೆಳಿಗ್ಗೆ 8.30ಕ್ಕೆ ನೇರ ಸಂದರ್ಶನ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರತಿಷ್ಠಿ ಬಿಜಿಎಸ್ ಸೆಂಟ್ರಲ್ ಸ್ಕೂಲ್ ಮಿರ್ಜಾನಿನಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು, ಮೇ 1 ರಂದು ಬೆಳಿಗ್ಗೆ 8.30ಕ್ಕೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ವಿಜ್ಞಾನ, ಗಣಿತ, ಕಂಪ್ಯೂಟರ್, ಡ್ರಾಯಿಂಗ್, ಡಾನ್ಸ್, ಇಂಗ್ಲೀಷ್, ಹಿಂದಿ, ಹಾಸ್ಟೆಲ್ ವಾರ್ಡನ್(ಪುರುಷ ಮತ್ತು ಮಹಿಳೆ )ಸೇರಿ ಹಲವು ಹುದ್ದೆಗಳು ಖಾಲಿಯಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಶಾಲಾ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. 8310170532 & 9916077615

ವಿಸ್ಮಯ ನ್ಯೂಸ್, ಕುಮಟಾ

Related Articles

Back to top button