ಕುಮಟಾದಲ್ಲಿ ಇಂದು ನಾಲ್ಕು ಕರೊನಾ ಕೇಸ್

ಚಿತ್ರಗಿಯಲ್ಲಿಯೇ 2 ಪಾಸಿಟಿವ್
ಕೊಡ್ಕಣಿಯಲ್ಲಿ 1 ಕೇಸ್

[sliders_pack id=”3498″]

ಕುಮಟಾ: ತಾಲೂಕಿನಲ್ಲಿ ಇಂದು ಒಟ್ಟು ನಾಲ್ಕು ಕರೊನಾ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಪಟ್ಟಣದ ಚಿತ್ರಗಿಯಲ್ಲಿಯೇ ಮೂರು ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಚಿತ್ರಗಿಯ 54 ವರ್ಷದ ಮಹಿಳೆ, ಚಿತ್ರಗಿಯ 6 ವರ್ಷದ ಬಾಲಕಿ, ಚಿತ್ರಗಿಯ 27 ವರ್ಷದ ಯುವತಿಗೆ ಕರೋನಾ ಪಾಸಿಟಿವ್ ಬಂದಿದೆ. ಹಾಗೂ ಕುಮಟಾ ತಾಲೂಕಿನ ಕೋಡ್ಕಣಿಯ 32 ವರ್ಷದ ಪುರುಷನಲ್ಲಿಯೂ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಈ ನಾಲ್ವರು ಕೂಡ ಹೊರ ದೇಶ ಅಥವಾ ಹೊರ ರಾಜ್ಯಗಳಿಂದ ಬಂದವರಲ್ಲವಾಗಿದ್ದು, ಈ ಹಿಂದೆ ಸೋಂಕು ಕಾಣಿಸಿಕೊಂಡವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಎಂದು ಹೇಳಲಾಗಿದೆ.

ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ ಕುಮಟಾ

ಕೇರಳದ ಭಗವತಿ ಜ್ಯೋತಿಷ್ಯರು

ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version