BECIL Recruitment 2023: ಉದ್ಯೋಗಾವಕಾಶ: 30 ಸಾವಿರ ಮಾಸಿಕ ಸಂಬಳ: ಪದವಿ, ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು

ಬ್ರಾಡ್ಕಾಸ್ ಇಂಜಿನಿಯರಿoಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ದಲ್ಲಿ ಅಗತ್ಯವಿರುವ ಮಲ್ಟಿ ಟಾಸ್ಕಿಂಗ್ ಅಸಿಸ್ಟೆಂಟ್ ಮಾರ್ಕೆಟಿಂಗ್ ಸೂಪರ್ವೈಸರ್ ಮತ್ತು ವಿವಿಧ ಖಾಲಿ ಇರುವ ಹುದ್ದೆಗಳ ಬರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು, ಪಿಯುಸಿ, ಪದವಿ, ಎಂಬಿಎ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹುದ್ದೆಗಳಿಗೆ ಮಾಸಿಕ 30 ಸಾವಿರ ಮಾಸಿಕ ವೇತನ ನಿಗದಿಯಾಗಿದೆ.

ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕಟವಾಗಿದ್ದು, ಮೇ 21 ಅರ್ಜಿ ಸಲ್ಲಿಕೆಗೆ ಕೊನೆಯದಿನವಾಗಿದೆ. ಸಂದರ್ಶನ, ಸ್ಕಿಲ್ ಟೆಸ್ಟ್, ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಒಟ್ಟು ಆರು ಹುದ್ದೆಗಳು ಖಾಲಿಯಿದ್ದು, 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಬಹುದಾಗಿದೆ.

ಕಂಪೆನಿBECIL
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕಮೇ 21, 2023
ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್,

Exit mobile version