Follow Us On

Google News
Uttara Kannada
Trending

ಅಡಿಕೆ ವ್ಯಾಪಾರಿಗಳ ಸೋಗಿನಲ್ಲಿದ್ದ ಚಿನ್ನಾಭರಣ ಕಳ್ಳರು

[sliders_pack id=”3498″]

ಹೊನ್ನಾವರ ಪೊಲೀಸರ ಕಾರ್ಯಾಚರಣೆ
ಇಬ್ಬರು ಕಳ್ಳರ ಬಂಧನ
20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಹೊನ್ನಾವರ: ಹೊನ್ನಾವರ ಮತ್ತು ಕುಮಟಾ ಭಾಗದಲ್ಲಿ ಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಪೊಲೀಸರು ಬಂಧಿತರಿಂದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಆರೋಪಿತರು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಎರಡುವರೆ ಲಕ್ಷ ಮೌಲ್ಯರ ಕಾರು, 25 ಸಾವಿರ ಮೌಲ್ಯದ ಪಲ್ಸರ್ ಬೈಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಅಡಿಕೆ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಇವರ ಪತ್ತೆಯಾಗಿ ಒಂದು ತಂಡವನ್ನು ರಚಿಸಲಾಗಿತ್ತು.

ಆರೋಪಿಗಳನ್ನು ಬಂಧಿಸಿದ ತಂಡಕ್ಕೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಬಹುಮಾನ ಘೋಷಿಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿಯನ್ನು ರಾತ್ರಿ 8.30ಕ್ಕೆ ಪ್ರಸಾರವಾಗುವ ವಿಸ್ಮಯ ನ್ಯೂಸ್ ನಲ್ಲಿ ವೀಕ್ಷಿಸಿ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button