Important
Trending

ಭಾರೀ ಮಳೆಯ ಮುನ್ಸೂಚನೆ: ಇಂದು ಶಾಲಾ‌ ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರಕನ್ನಡ: ಜಿಲ್ಲೆಯಲ್ಲಿ ಜುಲೈ 05 ರಂದು ಬೆಳಿಗ್ಗೆ ಭಾರಿ ಮಳೆ ಬೀಳುವ ಸೂಚನೆಯನ್ನು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ.

Job News: 4045 ಹುದ್ದೆಗಳಿಗೆ ನೇಮಕಾತಿ: ಪದವಿ ಪಡೆದವರು ಅರ್ಜಿ ಸಲ್ಲಿಸಿ

ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತೆಗಾಗಿ ಜುಲೈ 5 ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ‌ಮಾಡಿದೆಮ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕೃತವಾಗಿ ಆದೇಶಿಸಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

Back to top button