ಮಾಹಿತಿ
Trending

ಹೊನ್ನಾವರದಲ್ಲಿ ಇಂದು ದಾಖಲಾದ ಕರೊನಾ ಕೇಸ್ ಎಷ್ಟು?

ಹೊನ್ನಾವರ: ತಾಲೂಕಿನಲ್ಲಿ ಕರೊನಾ ಪ್ರಕರಣ ಹೆಚ್ಚುತ್ತಲೇ ಇದೆ. ಗುರುವಾರ ಕೂಡಾ ನಾಲ್ಕು ಪಾಸಿಟಿವ್ ಕಂಡುಬಂದಿದೆ. ©Copyright reserved by Vismaya tv ಬುಧವಾರ ಸೋಂಕು ದೃಢಪಟ್ಟ ಹೆರೆಂಗಡಿಯ 55 ಪುರುಷನ ಸಂಪರ್ಕಕ್ಕೆ ಬಂದ 26 ವರ್ಷದ ಯುವತಿಗು ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ, ಮಂಕಿ ಮೂಲದ 29 ವರ್ಷದ ಮಹಿಳೆ ಹಾಗೂ ಮಕ್ಕಳಾದ 7 ಮತ್ತು 4 ವರ್ಷದ ಇಬ್ಬರು ಬಾಲಕರಿಗೂ ಸೋಂಕು ದೃಢಪಟ್ಟಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

[sliders_pack id=”2570″]

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button