ಮಾಹಿತಿ
Trending

ಎಮ್.ಎಸ್.ಕಳಸ ವಿಧಿವಶ

ಅಂಕೋಲಾ: ಲಕ್ಷ್ಮೇಶ್ವರ ಗ್ರಾಮದ ಹಿರಿಯರೂ, ಲೋಕೋಪಯೋಗಿ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದ ಎಮ್.ಎಸ್.ಕಳಸ (81) ಗುರುವಾರ ಸ್ವ-ಗೃಹದಲ್ಲಿ ವಿಧಿವಶರಾದರು.

ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ಸೇರಿದಂತೆ ಮತ್ತಿತರೆಡೆ ದೀರ್ಘಾವಧಿ ಸೇವೆ ಸಲ್ಲಿಸಿದ್ದ ಮೃತ ಕಳಸ ಅವರು, ನಿವೃತ್ತಿ ನಂತರವೂ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡು ಗುತ್ತಿಗೆದಾರರಾಗಿ ಹೆಸರಾಗಿದ್ದರು.

ಹಲವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದ ಎಮ್.ಎಸ್.ಕಳಸ ಇತ್ತೀಚೆಗೆ ವಯೋಸಹಜ ಖಾಯಿಲೆಯಿಂದ ಬಳಲಿದ್ದರು.
ಮೃತರು, ಪತ್ನಿ, ಮೂವರು ಗಂಡು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ತೊರೆದಿದ್ದಾರೆ.

ವಿಸ್ಮಯನ್ಯೂಸ್ ವಿಲಾಸ ನಾಯಕ ಅಂಕೋಲಾ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button