Follow Us On

WhatsApp Group
ImportantJob News
Trending

India Post Recruitment 2023; ಬೆಂಗಳೂರಿನಲ್ಲಿ ಅಂಚೆ ಇಲಾಖೆಯಿಂದ ನೇಮಕಾತಿ: 63 ಸಾವಿರ ಮಾಸಿಕ ವೇತನ: 8 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷ ವಯೋಮಿತಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19900 ರಿಂದ 63,200 ಸಂಬಳ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ಇದೆ.

ನೇಮಕಾತಿ ಅಧಿಸೂಚನೆಯ ಪ್ರಕಾರ, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯಿದೆ. ಆಪ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸುವ ವಿಳಾಸ ಹೀಗಿದೆ. ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ನಂ.4, ಬಸವೇಶ್ವರ ರಸ್ತೆ, ವಸಂತ ನಗರ, ಬೆಂಗಳೂರು-560001..

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 5, 2023 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೊಟಾರ್ ವೆಹಿಕಲ್ ಮೆಕ್ಯಾನಿಕಲ್ 2, ಎಲೆಕ್ಟಿçಷಿಯನ್ 1, ಪೇಂಟರ್ 1 ಮತ್ತು ಟೈರ್ಮನ್ 1 ಹುದ್ದೆಗಳು ಖಾಲಿಯಿವೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು5
ನೋಟೀಫಿಕೇಷನ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಫಾಮ್ಇಲ್ಲಿ ಕ್ಲಿಕ್ ಮಾಡಿ
ಕೊನೆಯ ದಿನಾಂಕಆಗಸ್ಟ್ 5, 2023

ಇನ್ನು ಹೆಚ್ಚಿನ ಉದ್ಯೋಗದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button