Important
Trending

ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕಿನಲ್ಲಿದ್ದ ಇಬ್ಬರು ಗಂಭೀರ

ಅಂಕೋಲಾ: ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ, ಬೈಕ್ ನಲ್ಲಿದ್ದವರು ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಲ್ಲಾಪುರ ಶಿರಸಿ ಮಾರ್ಗಮಧ್ಯೆ ಬೇಡ್ತಿ ಬ್ರಿಡ್ಜ್ ಹತ್ತಿರ,ಈ ರಸ್ತೆ ಅಪಘಾತ ಸಂಭವಿಸಿದ್ದು ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದವರು ಸಿಡಿದು ಬಿದ್ದು ಗಾಯಗೊಂಡವರನ್ನು,ಆಂಬುಲೆನ್ಸ್ ಮೂಲಕ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಘಟನೆಯ ಕುರಿತಂತೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.

ಇದನ್ನೂ ಓದಿ: 63 ಸಾವಿರ ಮಾಸಿಕ ವೇತನ: 8 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button