Important
Trending

ಅಂಕೋಲಾದಲ್ಲಿಂದು ಮೂರು ಕೇಸ್

146ಕ್ಕೆ ಏರಿಕೆಯಾದ ಸೋಂಕಿತರ ಸಮಸ್ಯೆ
25 ಸಕ್ರೀಯ ಪ್ರಕರಣ

ಅಂಕೋಲಾ : ತಾಲೂಕಿನ ಬಾಳೆಗುಳಿ ವ್ಯಾಪ್ತಿಯಲ್ಲಿ ಇಂದು 3 ಕರೊನಾ ಕೇಸ್‍ಗಳು ದೃಢಪಟ್ಟಿವೆ. ಈ ಮೂಲಕ ತಾಲೂಕಿನ ಒಟ್ಟು ಸೋಂಕಿತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾದ ಓರ್ವರನ್ನು ಶುಕ್ರವಾರ ಬಿಡುಗಡೆಗೊಳಿಸಲಾಗಿದ್ದು, 25 ಪ್ರಕರಣಗಳು ಸಕ್ರೀಯವಾಗಿದೆ.

ಇಂದು 99 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button