ImportantJob News
Trending

Indian Coast Guard Recruitment 2023: ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಒಟ್ಟು 10 ಹುದ್ದೆಗಳು ಖಾಲಿಯಿದ್ದು, ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ೧೦ನೇ ತರಗತಿ ಪಾಸಾದ ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಕರ್ಷಕ ಸಂಬಳ ಇರಲಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಜುಲೈ ೧೪ ಕೊನೆಯ ದಿನವಾಗಿದೆ. ಅಧಿಸೂಚನೆಯ ಪ್ರಕಾರ 18 ರಿಂದ 27 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಇ, ಎಸ್‌ಟಿ ಅಭ್ಯರ್ಥಿಗಳಿಗೆ ೫ ವರ್ಷಗಳ ವಯೋಮಿತಿ ಸಡಿಲಿಕೆಯಿದೆ. ಎಮ್‌ಟಿಎಸ್ ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್ಫೋರ್ಟ್ ಮೂಲಕ Driver ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿಲ್ಲವಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ ಇಲ್ಲಿದೆ. Director General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. 201309..

ಒಟ್ಟು ಹುದ್ದೆಗಳು10
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ14-08-2023
ನೋಟೀಫಿಕೇಷನ್ , ಓದಲುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ಗೆಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ನೋಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button