![](http://i0.wp.com/vismaya24x7.com/wp-content/uploads/2020/06/uttara-kannada-map.png?fit=1280%2C720&ssl=1)
ಕಾರವಾರ: 43
ಹಳಿಯಾಳ: 37
ಹೊನ್ನಾವರ: 16
ಮುಂಡಗೋಡ: 11
ಭಟ್ಕಳ: 5
ಅಂಕೋಲಾ: 3
ಶಿರಸಿ: 2
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕರೊನಾ ಕೇಸ್ ದೃಢಪಟ್ಟಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಕಾರವಾರದಲ್ಲಿ 43, ಹಳಿಯಾಳದಲ್ಲಿ 37, ಹೊನ್ನಾವರದಲ್ಲಿ 16, ಮುಂಡಗೋಡದಲ್ಲಿ 11, ಅಂಕೋಲಾ 3, ಭಟ್ಕಳದಲ್ಲಿ 5, ಶಿರಸಿಯಲ್ಲಿ 2 ಕೇಸ್ ದಾಖಲಾಗಿದೆ.
ಇದೇ ವೇಳೆ, ಇಂದು 69 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಳಿಯಾಳದಲ್ಲಿ 44, ಕುಮಟಾ 10, ಭಟ್ಕಳ 9, ಕಾರವಾರದಲ್ಲಿ 4, ಹೊನ್ನಾವರ 2 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
- 69 ಮಂದಿ ಗುಣಮುಖರಾಗಿ ಡಿಸ್ಚಾರ್ಜ್
- ಸೋಂಕಿತರ ಸಂಖ್ಯೆ 2,723ಕ್ಕೆ ಏರಿಕೆ
- ಇದುವರೆಗೂ 1,852 ಮಂದಿ ಗುಣಮುಖ
ಇಂದು 117 ಕರೊನಾ ಕೇಸ್ ದಾಖಲಾದ ಬೆನ್ನಲ್ಲೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,723ಕ್ಕೆ ಏರಿಕೆಯಾಗಿದೆ. ಇದುವರೆಗೂ 1,852 ಮಂದಿ ಗುಣಮುಖರಾಗಿದ್ದಾರೆ. 26 ಮಂದಿ ಸಾವನ್ನಪ್ಪಿದ್ದು, 845 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.
ವಿಸ್ಮಯ ನ್ಯೂಸ್, ಕಾರವಾರ
ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.