Emrs Recruitment: 669 ಹುದ್ದೆಗಳು: 62 ಸಾವಿರ ಮಾಸಿಕ ಸಂಬಳ: ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಒಟ್ಟು 669 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಗತ್ಯವಿರುವ ಹಾಸ್ಟೇಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 29,200 ರಿಂದ 92,300 ರೂಪಾಯಿ ಸಂಬಳ ದೊರೆಯಲಿದೆ.

ಅಧಿಸೂಚನೆಯಂತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿoದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರುವುದು ಕಡ್ಡಾಯವಾಗಿದೆ. ಅಲ್ಲದೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದಾಗಿದ್ದು, ಲಿಖಿತ ಪರೀಕ್ಷೆ , ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಹುದ್ದೆಗಳು669
ವಿದ್ಯಾರ್ಹತೆಪದವಿ
ನೋಟೀಫಿಕೇಷನ್ ಓದಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version