ImportantJob News
Trending

Cochin Shipyard Recruitment: 21 ಹುದ್ದೆಗಳಿಗೆ ನೇಮಕಾತಿ: 10ನೇ ತರಗತಿ, ಐಟಿಐ, ಡಿಪ್ಲೊಮಾ ಆದವರು ಅರ್ಜಿ ಸಲ್ಲಿಸಬಹುದು

ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನಲ್ಲಿ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಒಟ್ಟು 21 ಹುದ್ದೆಗಳು ಖಾಲಿಯಿದೆ. 10ನೇ ತರಗತಿ, ಐಟಿಐ, ಡಿಪ್ಲೊಮಾ ಆದವರು ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ, ಹುದ್ದೆಗನುಗುಣವಾಗಿ 12 ಸಾವಿರದವರೆಗೆ ಇರಲಿದೆ.

Cochin Shipyard Recruitment: How Apply?

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ,ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದ್ದು, ಅರ್ಹತೆ, ವೈದ್ಯಕೀಯ ಸರ್ಟಿಫಿಕೇಟ್, ಪ್ರಮಾಣ ಪತ್ರ ಪರಿಶೀಲನೆ ನಡೆಸಿ, ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಕಂಪೆನಿಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್
ಹುದ್ದೆಗಳು21
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೋಟೀಫಿಕೇಷನ್ ಓದಲುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button