Important
Trending

ದಿನಸಿ ಅಂಗಡಿ, ತರಕಾರಿ ವ್ಯಾಪಾರಿಗಳಿಗೆ ಕರೊನಾ ಟೆಸ್ಟ್?

ಸೋಂಕು ಹೆಚ್ಚುತ್ತಿರುವ ಹಿನ್ನಲೆ
ಕೇಂದ್ರದಿoದ ರಾಜ್ಯ ಸರ್ಕಾರಕ್ಕೆ ಸೂಚನೆ

[sliders_pack id=”1487″]

ಕರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಜನನಿಬಿಡ ಪ್ರದೇಶಗಳಾದ ಅಂಗಡಿ, ಮಾರುಕಟ್ಟೆ ವ್ಯಾಪಾರಿಗಳಿಗೆ ಸೋಂಕು ಹಬ್ಬುವ ಸಾಧ್ಯತೆ ಹೆಚ್ಚಿರುವುದರಿಂದ, ದಿನಸಿ ಅಂಗಡಿ, ತರಕಾರಿ ವ್ಯಾಪಾರಿಗಳಿಗೆ ಕರೊನಾ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ, ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ತನ್ನ ಆದೇಶದಲ್ಲಿ ಅದರಂತೆ ದಿನಸಿ ಅಂಗಡಿ, ತರಕಾರಿ ವ್ಯಾಪಾರಿಗನ್ನೂ ಕರೊನಾ ಪರೀಕ್ಷೆಗೆ ಒಳಪಡಿಸುವುದು ಸೂಕ್ತ ಎಂದು ತಿಳಿಸಿದೆ. ದೇಶದ ಬಹುತೇಕ ಕಡೆ ದಿನಬಳಕೆ ವಸ್ತುಗಳ ವ್ಯಾಪಾರಿಗಳು, ದಿನಸಿ ಮತ್ತು ತರಕಾರಿ ವ್ಯಾಪಾರಿಗಳ ಮುಖಾಂತರ ಸೋಂಕು ಹಬ್ಬುತ್ತಿರುವ ಕುರಿತು ಮಾಹಿತಿ, ಅಂಕಿ ಸಂಖ್ಯೆ ಲಭ್ಯವಾಗುತ್ತಿದೆ.

ಇದೇ ಕಾರಣಕ್ಕೆ ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕರೊನಾ ಪರೀಕ್ಷೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button