Important
Trending

ಅಂಕೋಲಾದಲ್ಲಿ ಓರ್ವನಿಗೆ ಸೋಂಕು ದೃಢ

7 ಮಂದಿ ಗುಣಮುಖರಾಗಿ ಬಿಡುಗಡೆ
ಪ್ರಾಥಮಿಕ ಸಂಪರ್ಕದಿoದ ಸೋಂಕು

[sliders_pack id=”3491″]

ಅಂಕೋಲಾ : ತಾಲೂಕಿನ ಬೆಳಂಬಾರ ಗ್ರಾ.ಪಂ ವ್ಯಾಪ್ತಿಯಲ್ಲಿ ಭಾನುವಾರ 1 ಕರೊನಾ ಕೇಸ್ ಪತ್ತೆಯಾಗಿದ್ದು, ಈ ಹಿಂದಿನ ಸೋಂಕಿತರ ಪ್ರಾಥಮಿಕ ಸಂಪರ್ಕದಿoದ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಟ್ಟು ಗುಣಮುಖರಾದ 7 ಜನರನ್ನು ಇಂದು ಬಿಡುಗಡೆಗೊಳಿಸಲಾಗಿದೆ. ©Copyright reserved by Vismaya tv

ವಿಸ್ಮಯನ್ಯೂಸ್ ವಿಲಾಸ ನಾಯಕ ಅಂಕೋಲಾ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button