Follow Us On

Google News
ಮಾಹಿತಿ
Trending

ಅಂಕೋಲಾದಲ್ಲಿ ಬಹುಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ

ಶಾಸಕಿ, ಸಂಸದ ಮತ್ತು ಉಸ್ತುವಾರಿ ಮಂತ್ರಿಗಳ ಕಾರ್ಯಕ್ರಮ

[sliders_pack id=”1487″]

ಅಂಕೋಲಾ : ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ, ತಾಲೂಕಿನ ಸಗಡಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಅಂದಾಜು 512.70 ಲಕ್ಷ ರೂ ಮೊತ್ತದ 8.27 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಕಾಮಗಾರಿ ನಡೆಯಲಿದೆ.
ಅಗಸ್ಟ 11 ರಂದು(ಮಂಗಳವಾರ) ಬೆಳ್ಳಿಗೆ 11.30ಕ್ಕೆ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ಕೆನರಾ ಸಂಸದ ಅನಂತಕುಮಾರ ಹೆಗಡೆ, ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ, ಗುದ್ದಲಿ ಪೂಜೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.

ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿರಲಿರುವ ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಳ್ಳುವಂತೆ ತಾಲೂಕಾ ಬಿಜೆಪಿ ಮಂಡಳ ಅಧ್ಯಕ್ಷ ಸಂಜಯ ನಾಯ್ಕ ಭಾವಿಕೇರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button