Follow Us On

WhatsApp Group
Important
Trending

ಡಿವೈಡರ್ ಗೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು

ಕುಮಟಾ: ಡಿವೈಡರ್ ಗೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ದಿವಗಿ ಬ್ರಿಡ್ಜ್ ಬಳಿ ನಡೆದಿದೆ. ಕುಮಟಾದಿಂದ ದಿವಗಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರ ನಿತೀಂದ್ರ ರಮೇಶ ನಾಯ್ಕ ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ಟಿ.ವಿ WhatsApp ಗ್ರೂಪ್ ಸೇರಲುಇಲ್ಲಿ ಕ್ಲಿಕ್ ಮಾಡಿ

ವಿಸ್ಮಯ ನ್ಯೂಸ್, ಕುಮಟಾ

Back to top button