BEL Recruitment 2023: 63 ಹುದ್ದೆಗಳ ನೇಮಕಾತಿ: 90 ಸಾವಿರ ವೇತನ

Bharat Electronics Limited: Apply Now

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ( BEL Recruitment 2023) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 63 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಪಾಸಾದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಗಸ್ಟ್ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 5 ಕೊನೆಯದಿನವಾಗಿದೆ.

BEL Recruitment 2023: ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಾಗಿ ಮಾಸಿಕ ವೇತನ 21,500 ಸಾವರಿಂದ 90 ಸಾವಿರದ ವರೆಗೆ ನಿಗದಿಯಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 18 ಹಾಗೂ ಗರಿಷ್ಠ 28 ವರ್ಷ ವಾಗಿದ್ದು, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

bel recruitment 2023 notification

Bharat Electronics Limited: ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸಲುವ ಅಭ್ಯರ್ಥಿಗಳು 10ನೇ ತರಗತಿಯನ್ನು ಐಟಿಐ ನಲ್ಲಿ ಪಾಸಾಗಿರಬೇಕು( ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಫಿಟ್ಟರ್ ಎಲೆಕ್ಟ್ರಿಕಲ್ ಡ್ರಾಫ್ಟ್ಸ್ಮನ್: ಮೆಕ್ಯಾನಿಕಲ್ ). ಎಂಜಿನಿಯರಿoಗ್ ಅಸಿಸ್ಟೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೋಮಾದಲ್ಲಿ ಕಂಪ್ಯೂಟರ್ ಸೈನ್ಸ್ ಅಥವಾ ಸಿವಿಲ್ ಇಂಜಿನಿಯರಿoಗ್ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯವಾಗಿದೆ. ಕಿರಿಯ ಸಹಾಯಕ ( ಜೂನಿಯರ್ ಅಸಿಸ್ಟೆಂಟ್ ) ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬಿಕಾಂ ಅಥವಾ ಬಿಬಿಎಂ ಮುಗಿಸಿರುವುದು ಕಡ್ಡಾಯವಾಗಿದೆ. ಎಸ್ಸಿ-ಎಸ್ಟಿ, ಮಾಜಿ ಸೈನಿಕ ಮತ್ತು ಅಂಗವಿಕಲ,ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಕಂಪೆನಿBharat Electronics Limited (BEL)
ಒಟ್ಟು ಹುದ್ದೆಗಳು63
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ05-09-2023
ಅರ್ಜಿ ಸಲ್ಲಿಕೆಯ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೋಟೀಫಿಕೇಷನ್ ಓದಲುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ಇಲ್ಲಿ ಕ್ಲಿಕ್ ಮಾಡಿ
Bharat Electronics Limited ; Recruitment 2023

ಅರ್ಜಿ ಸಲ್ಲಿಸುವ ವಿಧಾನ, ನೋಟೀಫಿಕೇಷನ್, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ( BEL Recruitment 2023) ಇದಕ್ಕೆ ಸಂಬoಧಪಟ್ಟ ಪ್ರಮುಖ ಲಿಂಕ್‌ಗಳ ನೀಡಲಾಗಿದೆ. ಆಸಕ್ತರು ಭೇಟಿ ನೀಡಿ, ಅವುಗಳನ್ನು ಸರಿಯಾಗಿ ಓದಿಕೊಂಡು, ಪರಿಶೀಲನೆ ನಡೆಸಿ, ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು, ಪರಾಮರ್ಶಿಸಿಕೊoಡು ತಮ್ಮ ಅರ್ಜಿಗಳನ್ನು ಜಾಗರುಕವಾಗಿ ಸಲ್ಲಿಸಬೇಕಿದೆ.

ಇನ್ನು ಹೆಚ್ಚಿನ ಉದ್ಯೋಗದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ನೋಡಿ.

Bharat Electronics Limited Bangalore has invited applications for the recruitment of various posts and has issued an official notification in this regard. Total applications are invited for 63 posts, according to the posts, 10th pass candidates can apply. The application starts from August 16 and the last date to submit the application online is September 5. According to the notification, the monthly salary for the selected candidates will be Rs 21,500 to Rs 90,000 depending on the posts

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version