ಹೊನ್ನಾವರದಲ್ಲಿ ಇಂದು ದಾಖಲಾದ ಕರೊನಾ ಕೇಸ್ ಎಷ್ಟು?

189ಕ್ಕೆ ಏರಿದ ಸೋಂಕಿತರ ಸಂಖ್ಯೆ
32 ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ

[sliders_pack id=”3498″]

ಹೊನ್ನಾವರ: ತಾಲೂಕಿನಲ್ಲಿ ಇಂದು ನಾಲ್ಕು ಕರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ರವಿವಾರ ತಾಲೂಕಿನಲ್ಲಿ ಯಾವುದೆ ಪ್ರಕರಣ ಕಾಣಿಸಿಕೊಂಡಿರಲಿಲ್ಲ. ©Copyright reserved by Vismaya tv ಇಂದು ಸೋಮವಾರ ನಾಲ್ಕು ಪ್ರಕರಣ ಪತ್ತೆಯಾಗಿದೆ. ತಾಲೂಕಿನ ಕಾವೂರಿನ 35 ವರ್ಷದ ಪುರುಷ, ಸರಳಗಿಯ 19 ವರ್ಷದ ಯುವತಿ, ಕುದ್ರಗಿಯ 35 ವರ್ಷದ ಮಹಿಳೆ, ಹಳದೀಪುರದ 71 ವರ್ಷದ ಪುರುಷ ಸೇರಿದಂತೆ ಇಂದು ಒಟ್ಟು ನಾಲ್ಕು ಕೇಸ್ ದೃಢಪಟ್ಟಿದೆ.

ಈ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 189ಕ್ಕೆ ಏರಿಕೆಯಾದಂತಾಗಿದೆ. ತಾಲೂಕಾ ಆಸ್ಪತ್ರೆಯಲ್ಲಿ 14 ಮಂದಿ ಚಿಕಿತ್ಸೆ ಪಡೆಯುತಿದ್ದು, 32 ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version