Follow Us On

WhatsApp Group
Focus News
Trending

ಕರೊನಾದಿಂದ ಗುಣಮುಖರಾಗಿ ಬಂದವ ನೇಣಿಗೆ ಶರಣು

ಕಾರವಾರ: ಕರೊನಾ ಸೃಷ್ಟಿಸುತ್ತಿರುವ ಅವಾಂತರ ಅಷ್ಟಿಷ್ಟಲ್ಲ. ಈ ಸೋಂಕಿನಿಂದ ಗುಣಮುಖನಾಗಿ ಬಂದಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರವಾಡದಲ್ಲಿ ನಡೆದಿದೆ. ಶಿರವಾಡದ 47 ವರ್ಷದ ರತ್ನಾಕರ್ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಈತನಿಗೆ ಕೆಲ‌ದಿನಗಳ ಹಿಂದೆ ಸೋಂಕು ತಗುಲಿತ್ತು. ಚಿಕಿತ್ಸೆ ಪಡೆದು ಗುಣಮುಖನಾಗಿ ಮನೆಗೆ ಮರಳಿದ್ದ. ಆದರೆ ಈ ವೇಳೆ ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದ. ಈ ವೇಳೆ ಮಗನೂ ಅನಾರೋಗ್ಯಕ್ಕೊಳಗಾಗಿದ್ದರಿಂದ ಮನಸ್ಸಿಗೆ ತೆಗೆದುಕೊಂಡು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button