ಮಾಹಿತಿ
Trending

ಅಂಕೋಲಾದಲ್ಲಿ‌ ಸಕ್ರೀಯ ಸೋಂಕಿತರ ಸಂಖ್ಯೆ 11ಕ್ಕೆ ಇಳಿಕೆ

ಅಂಕೋಲಾ : ಸುದೈವವಶಾತ್ ಕರೊನಾ ಆರ್ಭಟ ಕಡಿಮೆಯಾದಂತ್ತಿದ್ದು, ಮಂಗಳವಾರವು ತಾಲೂಕಿನಲ್ಲಿ ಯಾವುದೇ ಹೊಸ ಕೋವಿಡ್-19 ಪ್ರಕರಣಗಳು ಕಾಣಿಸಿಕೊಂಡಿಲ್ಲ. ಇದೇ ವೇಳೆಗೆ ಸೋಂಕಿನಿಂದ ಗುಣಮುಖರಾದ ಓರ್ವನನ್ನು ಬಿಡುಗಡೆಗೊಳಿಸಲಾಗಿದ್ದು ಸಕ್ರೀಯ ಸೋಂಕಿತರ ಸಂಖ್ಯೆ 11ಕ್ಕೆ ಇಳಿದಿದೆ.

ಬಾಳೇಗುಳಿ, ಬೆಳಸೆ, ಮೊಗಟಾ ವ್ಯಾಪ್ತಿಯಲ್ಲಿ 68 ಜನರ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದೆ. ಜಿಲ್ಲಾಡಳಿತದ ನಿರ್ದೇಶನದಲ್ಲಿ ತಾಲೂಕಾಡಳಿತ ಮತ್ತು ತಾಲೂಕಾ ಆರೋಗ್ಯಾಧಿಕಾರಿಗಳನ್ನೊಳಗಂಡ ವಿವಿಧ ಇಲಾಖೆ ಮತ್ತಿತ್ತರ ಸಿಬ್ಬಂದಿಗಳಿರುವ ಕರೊನಾ ವಾರಿಯರ್ಸಗಳ ಹಲವು ಸಂಕಷ್ಟದ ನಡುವೆಯು ಉತ್ತಮ ಸೇವೆ ನೀಡುತ್ತಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button