Uttara Kannada
Trending

ಚಿರತೆ ಚರ್ಮ,ಹಲ್ಲು, ಉಗುರು ಮಾರುತ್ತಿದ್ದವರು ಅಂದರ್?

ಹೊನ್ನಾವರ: ಹೊನ್ನಾವರ ಅರಣ್ಯ ಇಲಾಖೆ ಭರ್ಜರಿ ಬೇಟೆ ನಡೆಸಿದೆ ಎಂಬ ಮಾಹಿತಿ ದೊರೆತಿದೆ‌. ತಾಲೂಕಿನ ಅರೆಂಗಡಿ ಭಾಗದಲ್ಲಿ ಚಿರತೆ ಚರ್ಮ ಹಾಗೂ ಉಗುರು, ಮತ್ತು ಹಲ್ಲುಗಳನ್ನು ಆರೋಪಿ ಸಮೇತ ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ನಾಳೆ ಅಧಿಕೃತ ಮತ್ತು ವಿವರ ಮಾಹಿತಿ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.©Copyright reserved by Vismaya tv

ಚಿರತೆಯ ಚರ್ಮ ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button