ಮಾಹಿತಿ ನೀಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳುವಂತೆ ಮನವಿ
ಕಾರವಾರ: ಆರಂಭದಿಂದ ಹಿಡಿದು ಇಲ್ಲಿಯ ತನಕ ಕರೊನಾ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ರೋಶನ್ ಅವರಿಗೆ ಕರೊನಾ ಪಾಸಿಟಿವ್ ಬಂದಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯಕ್ಕೆ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದ್ದ ವೇಳೆ ಸೋಂಕು ಇರುವುದು ದೃಢಪಟ್ಟಿದೆ.
ನನ್ನ ಕರೊನಾ ವರದಿ ಪಾಸಿಟಿವ್ ಬಂದಿದೆ. ಕಳೆದ ಮರ್ನಾಲ್ಕು ದಿನದಿಂದ ಹೋಮ್ ಕ್ವಾರಂಟೈನ್ ನಲ್ಲಿ ಇದ್ದೇನೆ. ಕಳೆದ ಮೂರು ದಿನಗಳಲ್ಲಿ ಯಾರಾದರೂ ನನ್ನನ್ನು ಸಂಪರ್ಕಿಸಿದ್ದರೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಿ ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರ್ಯನರ್ವಹಿಸುತ್ತಿರುವ ಮೊಹಮ್ಮದ್ ರೋಶನ್ ಅವರು ಅತ್ಯಂತ ದಕ್ಷ ಅಧಿಕಾರಿ ಎಂದು ಹೆಸರು ಪಡೆದಿದ್ದು, ಮುಖ್ಯವಾಗಿ ಕರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಎಲ್ಲಾ ಕರೊನಾ ವಾರಿರ್ಸ್ ಗಳಿಗೆ ರ್ಯತುಂಬಿದ್ದರು. ಕರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಮಾದರಿಯಾಗಿದ್ದರು.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.