Job News
Trending

Indian Coast Guard Recruitment 2023: 350 ಹುದ್ದೆಗಳಿಗೆ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

10, 12ನೇ ತರಗತಿ & ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ (Indian Coast Guard Recruitment 2023) ಒಟ್ಟು 350 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, 10ನೇ ತರಗತಿ, 12ನೇ ತರಗತಿ ಹಾಗು ಡಿಪ್ಲೋಮಾ ಪಾಸಾದವರು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ, ದೈಹಿಕ ಮತ್ತು ದಾಖಲಾತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

 ಇದನ್ನೂ ಓದಿ: 46 ಹುದ್ದೆಗಳು: 21 ಸಾವಿರದಿಂದ 91 ಸಾವಿರದ ವರೆಗೆ ವೇತನ; Apply Now

(Indian Coast Guard Recruitment 2023) ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 8 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22 ಕೊನೆಯ ದಿನವಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 22 ವರ್ಷ ವಯಸ್ಸನ್ನು ನಿಗದಿಪಡಿಸಲಾಗಿದೆ. ಈ ಕೆಳಗಡೆ (Coast Guard Recruitment ) ಅರ್ಜಿ ಸಲ್ಲಿಸುವ ಲಿಂಕ್, ಅಧಿಸೂಚನೆಯ ಮಾಹಿತಿ ನೀಡಲಾಗಿದ್ದು, ಆಸಕ್ತರು ಇವುಗಳನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

Indian Coast Guard: Navik & Yantrik recruitment 2023 starts now!
ಇಲಾಖೆIndian Coast Guard
ಒಟ್ಟು ಹುದ್ದೆಗಳು350
ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಸೆಪ್ಟೆಂಬರ್ 22, 2023

ಇನ್ನು ಹೆಚ್ಚಿನ ಉದ್ಯೋಗಾವಕಾಶದ (Recruitment) ಕುರಿತ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button