Important
Trending

ಅಂಕೋಲಾದಲ್ಲಿ 8ಕ್ಕೆ ಇಳಿದ ಸಕ್ರೀಯ ಪ್ರಕರಣ

[sliders_pack id=”1487″]

ಅಂಕೋಲಾ : ಸತತ ಮೂರನೇ ದಿನವು ತಾಲೂಕಿನಲ್ಲಿ ಯಾವುದೇ ಹೊಸ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳದಿರುವುದು ಜನತೆಗೆ ಸಮಾಧಾನಕರ ಸಂಗತಿಯಾಗಿದೆ. ಸೋಂಕಿನಿoದ ಗುಣಮುಖರಾದ ಮೂವರನ್ನು ಇಂದು ಬಿಡುಗಡೆಗೊಳಿಸಲಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 8ಕ್ಕೆ ಇಳಿದಿದೆ. ಕೊಡ್ಲಗದ್ದೆ, ಶೆವಕಾರ್, ಅಗ್ರಗೋಣ ವ್ಯಾಪ್ತಿಯಲ್ಲಿ 73 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಸೊಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವದು ಸಂತಸದಾಯಕ ವಿಚಾರವಾದರೂ, ಮುಂಬರುವ ಹಬ್ಬ ಹರಿದಿನಗಳಲ್ಲಿ ಸ್ವಯಂ ಪ್ರೇರಿತರಾಗಿ ಸಾರ್ವಜನಿಕ ಹಲವು ಮುಂಜಾಗ್ರತೆ ಕೈಗೊಂಡು ತಮ್ಮ ವೈಯಕ್ತಿಕ ಮತ್ತು ಸಮುದಾಯದ ಆರೋಗ್ಯ ಕಾಳಜಿಗೆ, ಸಂಬoಧಿಸಿದ ಇಲಾಖೆಯೊಂದಿಗೆ ಸಹಕರಿಸಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button