Important
Trending

Married Men suicide: ವಿವಾಹಿತ ವ್ಯಕ್ತಿ ಆತ್ಮಹತ್ಯೆ

ದಾಂಡೇಲಿ: ವಿವಾಹಿತ ವ್ಯಕ್ತಿಯೊಬ್ಬ (Married Men) ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಗಾಂಧಿನಗರದ ಆಶ್ರಯ ಕಾಲೋನಿಯ ನಿವಾಸಿ 25 ವರ್ಷ ವಯಸ್ಸಿನ ಕೃಷ್ಣ ಬಾಬನಿ ಕಂಜರಭಾಟ್ ಎಂಬತಾನೆ ಆತ್ಮಹತ್ಯೆ ವ್ಯಕ್ತಿ. ಈತ ವಿಪರೀತ ಕುಡಿತದ ಚಟವನ್ನು ಹೊಂದಿದ್ದ ಎನ್ನಲಾಗಿದ್ದು, ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

ವಿಸ್ಮಯ ನ್ಯೂಸ್, ದಾಂಡೆಲಿ

Back to top button