Follow Us On

WhatsApp Group
Important
Trending

Mundgod Tibetan Camp: ಮಾಜಿ ಸೈನಿಕನಿಂದ ವ್ಯಕ್ತಿಯ ಹತ್ಯೆ: ನಿಗೂಢವಾಗಿದೆ ಪ್ರಕರಣ

ಮುಂಡಗೋಡ: ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇ-ರಿದು ಕೊಲೆ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ತಾಲ್ಲೂಕಿನ ಟಿಬೆಟಿಯನ್ ಕ್ಯಾಂಪ್ (mundgod tibetan camp) ನಂ.4ರಲ್ಲಿ ನಡೆದಿದೆ. ಹತ್ಯೆ ಮಾಡಿರುವ ಆರೋಪಿ ಮಾಜಿ ಸೈನಿಕನಾಗಿದ್ದು, ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೌದು, ಜಮಯಾಂಗ್ ಡಾಕ್ಪಾ ಯಾನೆ ಲೋಬ್ಸಂಗ್ (35) ಎಂಬಾತನನ್ನು ಚಾಕುವಿನಿಂದ ಇ-ರಿದು ಕೊಲೆ ಮಾಡಲಾಗಿದೆ. ಗೊನಪೊ ತಿನ್ಲೆ ಚೊಡೆಕ್(50) ಕೊಲೆ ಮಾಡಿರುವ ಆರೋಪಿ. ಈತನೂ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button