Follow Us On

Google News
Job News
Trending

Bank Recruitment 2023: ಉದ್ಯೋಗಾವಕಾಶ: 600 ಹುದ್ದೆಗಳಿಗೆ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ; Apply Now

ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರಿಗೆ ( Bank Recruitment 2023) ಇದೊಂದು ಸುವರ್ಣಾವಕಾಶ. (IDBI ) ಐಡಿಬಿಐ ಬ್ಯಾಂಕ್ ನಲ್ಲಿ 600 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆರಂಭಿಕ ವೇತನ ವರ್ಷಕ್ಕೆ 6.5 ಲಕ್ಷ ಇರಲಿದೆ.

SBI Recruitment 2023: ಉದ್ಯೋಗಾವಕಾಶ: 2 ಸಾವಿರ ಹುದ್ದೆಗಳು: 63 ಸಾವಿರದ ವರೆಗೆ ಮಾಸಿಕ ವೇತನ

ಹೌದು, ಐಡಿಬಿಐ ಬ್ಯಾಂಕ್ ನಲ್ಲಿ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ (Bank Recruitment 2023)) ನಡೆಯಲಿದ್ದು, ಸರ್ಕಾರಿ ಉದ್ಯೋಗಾವಕಾಶವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 20, 2023 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಅಧಿಸೂಚನೆಯ ಪ್ರಕಾರ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷ ಆದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದ್ದು, ಆಸಕ್ತ , ಅರ್ಹ ಅಬ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

idbi bank notification 2023
ಇಲಾಖೆ(IDBI ) ಐಡಿಬಿಐ ಬ್ಯಾಂಕ್
ಒಟ್ಟು ಹುದ್ದೆಗಳು600
ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಅಕ್ಟೋಬರ್ 20, 2023

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button
Idagunji Mahaganapati Chandavar Hanuman