Job News
Trending

Job Alert: ಕ್ಯಾಶ್ಯೂ ಇಂಡಸ್ಟ್ರಿಸ್ ನಲ್ಲಿ ಉದ್ಯೋಗಾವಕಾಶ: 15 ಸಾವಿರ ಮಾಸಿಕ ವೇತನ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಠಿತ ಇಂಡಸ್ಟ್ರಿಸ್ ನಲ್ಲಿ ಒಂದಾದ ಕುಮಟಾ ತಾಲೂಕಿನ ಕಲಾಧರ್ ಕ್ಯಾಶ್ಯೂ ಇಂಡಸ್ಟ್ರಿಸ್ ನಲ್ಲಿ ಉದ್ಯೋಗಾವಕಾಶವಿದ್ದು (Job Alert) , ಆಸಕ್ತ-ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲಾಧರ್ ಕ್ಯಾಶ್ಯೂ ಇಂಡಸ್ಟ್ರಿಸ್ ನಲ್ಲಿ ವೆಲ್ಡರ್ (welder) ಹುದ್ದೆ ಖಾಲಿಯಿದ್ದು, ಆಸಕ್ತ-ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 15 ಸಾವಿರ ರೂಪಾಯಿ ಮಾಸಿಕ ವೇತನ ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ( 9620990617) ವಾಟ್ಸಪ್ ನಂಬರ್ ಅಥವಾ ಇ-ಮೇಲ್ ಸಂಖ್ಯೆಗೆ ಬಯೋಡಾಟಾವನ್ನು ಕಳುಹಿಸಬಹುದು. ಅಥವಾ ಈ ( 9620990617) ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಕಂಪೆನಿಕಲಾಧರ್ ಕ್ಯಾಶ್ಯೂ ಇಂಡಸ್ಟ್ರಿಸ್
ಹುದ್ದೆ1
ಸ್ಥಳಕುಮಟಾ , ಉತ್ತರಕನ್ನಡ ಜಿಲ್ಲೆ
ವೇತನ15 ಸಾವಿರ
ಸoಪರ್ಕ ಸಂಖ್ಯೆ9620990617

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸoದೀಪ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button