Job News
Trending

ಗ್ಯಾಸ್ ಏಜೆನ್ಸಿಯ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ: ಇನ್ನೂ ಹಲವು ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರದಲ್ಲಿ ಮಂದಾರ ಗ್ಯಾಸ್ ಏಜೆನ್ಸಿಯ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ. ಹೊನ್ನಾವರ, ಕುಮಟಾ ಮತ್ತು ಹಳದೀಪುರದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಟ್ರಾನ್ಸ್ಪೋರ್ಟ್ ವೆಹಿಕಲ್‌ಗೆ Driver ಕೂಡಾ ಬೇಕಾಗಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿನ ಮಾರ್ಕೆಟಿಂಗ್ ವಿಭಾಗದಲ್ಲಿನ ಕಾರ್ಯನಿರ್ವಹಣೆಗೆ ಸಿಬ್ಬಂದಿ ಬೇಕಾಗಿದ್ದಾರೆ. ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದಾಗಿದ್ದು, ಉತ್ತಮ ಸಂಹನ ಕೌಶಲ್ಯ ಹೊಂದಿರಬೇಕಿದೆ. ಹೆಚ್ಚಿನ ಮಾಹಿತಿಗಾಗಿ ಕೂಡಲೇ ಸಂಪರ್ಕಿಸಿ: . ಇನ್ನು ಹೆಚ್ಚಿನ ಉದ್ಯೋಗಾವಕಾಶದ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಸ್ಮಯ ನ್ಯೂಸ್, ಕಾರವಾರ

Back to top button