
- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್
- ಉತ್ತರಕನ್ನಡದಲ್ಲಿ ಆರೆಂಜ್ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಜಿಲ್ಲೆಯಲ್ಲಿ ಆಗಸ್ಟ್ 20 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಹೆಚ್ಚಳವಾಗಲಿದೆ.
ಕರಾವಳಿ ಭಾಗದ ಸಮುದ್ರದಲ್ಲಿ ಸುಮಾರು 3.5 ಮೀಟರ್‌ನಷ್ಟುಎತ್ತರದ ಅಲೆಗಳು ಕಂಡು ಬರಲಿವೆ. ಗಾಳಿ ಗಂಟೆಗೆ ಸುಮಾರು 50 ಕಿ.ಮೀ. ವೇಗದಲ್ಲಿ ಬೀಸುವುದರಿಂದ ಮೀನುಗಾರರು ನೀರಿಗಿಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ
ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬಂಧ ತೋರಿಸಲಾಗುವುದು
ಎರಡನೇಯ ಸಂಬಂಧವನ್ನು ತೋರಿಸಲಾಗುವುದು
ಮೊಬೈಲ್: 7848833568
- ಮಂಗನಕಾಯಿಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ವೀರಭದ್ರೇಶ್ವರ ಬೀರದೇವ ದೇವಸ್ಥಾನದ ಪಕ್ಕದಲ್ಲಿ ನೂತನ ಸಮುದಾಯ ಭವನ: ಮೇ 4 ರಂದು ಭವ್ಯ ಕಟ್ಟಡ ಉದ್ಘಾಟನೆ
- ಭಟ್ಕಳದ ಮುಂಡಳ್ಳಿಯಲ್ಲಿ MGM ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಶುಭಾರಂಭ
- KSRTC ಬಸ್ ಮತ್ತು ಕಾರ್ ನಡುವೆ ಭೀಕರ ಅಪಘಾತ: ಇಬ್ಬರ ಸಾವು?
- ಹೊನ್ನಾವರ ವಿಠ್ಠಲ ರುಖುಮಾಯಿ ದೇವಸ್ಥಾನದಲ್ಲಿ ವರ್ದಂತಿ ಉತ್ಸವ: ವಿವಿಧ ಸೇವೆ ಸಲ್ಲಿಸಿದ ಭಕ್ತರು