
ತಾಲೂಕಿನಲ್ಲಿ ಇಂದು 8 ಕರೊನಾ ಕೇಸ್
ಓರ್ವ ವ್ಯಕ್ತಿ ಸಾವು
ಹೊನ್ನಾವರ: ತಾಲೂಕಿನಲ್ಲಿ ಕರೊನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇಇದೆ. ಇಂದು ತಾಲೂಕಿನ ಎಂಟು ಜನರಲ್ಲಿ ಕರೊನಾ ದೃಢಪಟ್ಟಿದೆ. ಮಠದಕೇರಿಯ 84 ವರ್ಷದ ಪುರುಷ, ರಾಯಲಕೇರಿ ಅಂಬೇಡ್ಕರ್ ನಗರದ 31 ವರ್ಷದ ಪುರುಷ, ವಲ್ಕಿಯ 39 ವರ್ಷದ ಪುರುಷ, ಜೋಗಮಠದ 48 ವರ್ಷದ ಪುರುಷ, ಹೆರಂಗಡಿಯ 40 ವರ್ಷದ ಪುರುಷ ಮತ್ತು 33 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಹೊನ್ನಾವರ ಪಟ್ಟಣದ ರಾಯಲಕೇರಿಯ ಅಂಬೇಡ್ಕರ್ ನಗರದದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಇದೇ ವೇಳೆ ಜೋಗಮಠದ 63 ವರ್ಷದ ಪುರುಷ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದು, ಈತನಿಗೆ ಕರೊನಾ ಇರುವುದು ದೃಢಪಟ್ಟಿದೆ.
ವಿಸ್ಮಯ ನ್ಯೂಸ್ , ಶ್ರೀಧರ್ ನಾಯ್ಕ, ಹೊನ್ನಾವರ
ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ
ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 7848833568
- ಮಂಗನಕಾಯಿಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ವೀರಭದ್ರೇಶ್ವರ ಬೀರದೇವ ದೇವಸ್ಥಾನದ ಪಕ್ಕದಲ್ಲಿ ನೂತನ ಸಮುದಾಯ ಭವನ: ಮೇ 4 ರಂದು ಭವ್ಯ ಕಟ್ಟಡ ಉದ್ಘಾಟನೆ
- ಭಟ್ಕಳದ ಮುಂಡಳ್ಳಿಯಲ್ಲಿ MGM ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಶುಭಾರಂಭ
- KSRTC ಬಸ್ ಮತ್ತು ಕಾರ್ ನಡುವೆ ಭೀಕರ ಅಪಘಾತ: ಇಬ್ಬರ ಸಾವು?
- ಹೊನ್ನಾವರ ವಿಠ್ಠಲ ರುಖುಮಾಯಿ ದೇವಸ್ಥಾನದಲ್ಲಿ ವರ್ದಂತಿ ಉತ್ಸವ: ವಿವಿಧ ಸೇವೆ ಸಲ್ಲಿಸಿದ ಭಕ್ತರು