ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ( SBI Recruitment 2023) 5,447 ಹುದ್ದೆಗಳು ಖಾಲಿಯಿದ್ದು, ಇವುಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿoದ ಯಾವುದೇ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 36 ಸಾವಿರದಿಂದ 63 ಸಾವಿರ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.
( SBI Recruitment 2023) ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲಿಸಲು ಡಿಸೆಂಬರ್ 12, 2023 ಕೊನೆಯದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ ಮತ್ತು ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ ಹಾಗು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.
ಇಲಾಖೆ | SBI |
ಒಟ್ಟು ಹುದ್ದೆಗಳು | 5,447 |
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ | ಡಿಸೆಂಬರ್ 12, 2023 |
ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್