Follow Us On

Google News
Uttara Kannada
Trending

ಭಟ್ಕಳ ಶಾಸಕ ಸುನೀಲ್ ನಾಯ್ಕ ಅವರಿಗೆ ಕರೊನಾ ದೃಢ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರೊನಾ ಸೋಂಕು ತಗಲಿರುವ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಖಚಿತ ಪಡಿಸಿಕೊಂಡಿದ್ದಾರೆ.

ಆರೋಗ್ಯದಲ್ಲಿ ಏರುಪೇರಾದ ಕಾರಣ ಮುರುಡೇಶ್ವರ ಆರ್ ಎನ್.ಎಸ್ ಆಸ್ಪತ್ರೆಯಲ್ಲಿ ಕೋವಿಡ್ ರ್ಯಾಪಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ಈ ವೇಳೆ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್ ಉದಯ‌ ಎಸ್ ನಾಯ್ಕ ಭಟ್ಕಳ

ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ

ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬಂಧ ತೋರಿಸಲಾಗುವುದು
ಎರಡನೇಯ ಸಂಬಂಧವನ್ನು ತೋರಿಸಲಾಗುವುದು
ಮೊಬೈಲ್: 7848833568

Back to top button
Idagunji Mahaganapati Chandavar Hanuman