ಕುಮಟಾ: ರೈಲ್ವೆ ನಿಲ್ದಾಣದಲ್ಲಿ ಸುಮಾರು 40 ರಿಂದ 45 ವಯಸ್ಸಿನ ವ್ಯಕ್ತಿಯೋರ್ವರು ಅಪಘಾತಕ್ಕೆ ಒಳಗಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಕಾರಣ ಈ ವ್ಯಕ್ತಿಯನ್ನು ಕಾರವಾರದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಸದ್ಯ ವ್ಯಕ್ತಿಯ ಗುರುತು ಸಿಕ್ಕಲ್ಲಗಿದ್ದು, ಭಾವಚಿತ್ರದಲ್ಲಿರುವ ಈ ವ್ಯಕ್ತಿಯ ಗುರುತು ಪರಿಚಯ ಇದ್ದವರು ಕೂಡಲೇ ಕುಮಟಾ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕೆAದು ಪ್ರಕಟಣೆಯ ಮೂಲಕ ತಿಳಿಸಲಾಗಿದೆ.
ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ, ಕುಮಟಾ