ನ್ಯೂ ಇಂಡಿಯಾ ಅಶ್ಯುರೆನ್ಸ್ ಕೋ ಲಿಮಿಟೆಡ್ ನಲ್ಲಿ ( NIACL Recruitment) ಒಟ್ಟು 300 ಸಹಾಯಕ ಹುದ್ದೆಗಳು ಖಾಲಿಯಿದ್ದು, ಇವುಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಧಿಕೃತ ಅಧಿಸೂಚನೆಲ್ಲಿನ ಮಾಹಿತಿಯಂತೆ 10ನೇ, 12ನೇ ತರಗತಿ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿದವರು ಅರ್ಜಿಯನ್ನು ಅಸಲ್ಲಿಸಬಹುದಾಗಿದೆ. ಆರಂಭಿಕತ ವೇತನ 22 ಸಾವಿರದಿಂದ 62 ಸಾವಿರ ದವರೆಗೆ ಇರಲಿದೆ.
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆ ಫೆಬ್ರವರಿ 10, 2024 ರಿಂದ ಆರಂಭವಾಗಲಿದ್ದು, ಫೆಬ್ರವರಿ 15 , 2024ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಓಬಿಸಿಯವರಿಗೆ 03 ವರ್ಷಗಳು, ಎಸ್‌ಇ, ಎಸ್‌ಟಿಯವರಿಗೆ 05 ವರ್ಷಗಳು ಹಾಗು PWDದವರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.
( NIACL Recruitment) ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗು ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಪೂರ್ವಭಾವಿ ಆನ್‌ಲೈನ್ ಪರೀಕ್ಷೆ ಮಾರ್ಚ್ 02, 2024ರಂದು ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು, ಈ ಕೆಳಗೆ ನೀಡಲಾದ ಅಧಿಸೂಚನೆಯ ಮಾಹಿತಿಯನ್ನು ಸರಿಯಾಗಿ ಓದಿಕೊಂಡು, ಅರ್ಜಿ ಸಲ್ಲಿಸಬಹುದಾಗಿದೆ.
ಕಂಪೆನಿ | NIACL |
ಒಟ್ಟು ಹುದ್ದೆಗಳು | 300 |
ಅರ್ಜಿ ಸಲ್ಲಿಕೆ ಆರಂಭ | ಫೆಬ್ರವರಿ 10 , 2024 |
ಅರ್ಜಿ ಸಲ್ಲಿಕೆ ಕೊನೆಯ ದಿನ | ಫೆಬ್ರವರಿ 15 , 2024 |
ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ Link | ಇಲ್ಲಿ ಕ್ಲಿಕ್ ಮಾಡಿ |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್