Important
Trending

ಕುಮಟಾ ಉಪನೋಂದಣಾಧಿಕಾರಿ ಕಚೇರಿ ಸೀಲ್ ಡೌನ್

ಉಪನೋಂದಣಾಧಿಕಾರಿಗೆ ಕರೊನಾ ಪಾಸಿಟಿವ್ ಹಿನ್ನಲೆ

10 ದಿನಗಳ ಕಾಲ ಸೇವೆ ಬಂದ್
ವಿಧಾನಪರಿಷತ್ ಸದಸ್ಯ ಘೋಟ್ನೇಕರ್ ಗೆ ಕರೊನಾ ದೃಢ

[sliders_pack id=”1487″]

ಕುಮಟಾ: ಕರೊನಾ ಸೋಂಕು ಎಲ್ಲೆಡೆ ವ್ಯಾಪಿಸುತ್ತಲೇ ಇದೆ. ಇದೀಗ ಪಟ್ಟಣದ ಉಪನೋಂದಣಾಧಿಕಾರಿ ಕಚೇರಿಗೂ ಮಹಾಮಾರಿ ಕಾಲಿಟ್ಟಿದೆ. ಕುಮಟಾ ಉಪನೋಂದಣಾಧಿಕಾರಿಯವರಿಗೆ ಕರೊನಾ ದೃಢಪಟ್ಟ ಹಿನ್ನಲೆಯಲ್ಲಿ, ಪಟ್ಟಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಸಾರ್ವಜನಿಕರ ಹಿತದೃಷ್ಠಿಯಿಂದ ಮತ್ತು ವರಿಷ್ಠಾಧಿಕಾರಿಗಳ ಆದೇಶದ ಹಿನ್ನಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಇನ್ನು ಹತ್ತುದಿನಗಳ ಕಾಲ ಕಚೇರಿಯನ್ನು ಸೀಲ್ ಡೌನ್ ಮಾಡಿರುವುದರಿಂದ ಕಚೇರಿಯಲ್ಲಿ ಯಾವುದೇ ಸೇವೆ ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ.

ವಿಧಾನಪರಿಷತ್ ಸದಸ್ಯ ಘೋಟ್ನೇಕರ್ ಗೆ ಕರೊನಾ ದೃಢ

ಹಳಿಯಾಳ: ತಾಲೂಕಿನಲ್ಲಿ ಕರೊನಾ ಆರ್ಭಟ ಹೆಚ್ಚಾಗಿಯೇ ಇದ್ದು, ಈಗ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್ ಎಲ್ ಘೋಟ್ನೇಕರ್ ಅವರಿಗೂ ಕರೊನಾ ಸೋಂಕು ದೃಢಪಟ್ಟಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ

ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 7848833568

Back to top button