Follow Us On

WhatsApp Group
Job News
Trending

Bank Jobs: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ: 3 ಸಾವಿರ ಉದ್ಯೋಗಾವಕಾಶ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು, ಒಟ್ಟು 3 ಸಾವಿರ ಹುದ್ದೆಗಳಿಗೆ ( Bank Jobs) ನೇಮಕಾತಿ ನಡೆಯಲಿದೆ. ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಆಕರ್ಷಕ ವೇತನ ನಿಗದಿಯಾಗಿದೆ. ಅಧಿಸೂಚನೆಯಲ್ಲಿನ ಮಾಹಿತಿಯಂತೆ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

( Bank Jobs) ಅರ್ಜಿ ಸಲಿಕೆ ಜೂನ್ 06 , 2024 ರಿಂದ ಆರಂಭವಾಗಿದ್ದು, ಅರ್ಜಿ ಸಲಿಸಲು ಕೊನೆಯ ದಿನಾಂಕ ಜೂನ್ 17 , 2024 ಆಗಿದೆ. ಆನ್‌ಲೈನ್ ಲಿಖಿತ ಪರೀಕ್ಷೆ ಹಾಗು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ಜೂನ್ 23, 2024 ಸಂಭಾವ್ಯ ಪರೀಕ್ಷಾ ದಿನಾಂಕವಾಗಿದೆ.

ಇಲಾಖೆಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು 3 ಸಾವಿರ
ಹುದ್ದೆಗಳ ಹೆಸರುಅಪ್ರೆಂಟಿಸ್
ಅರ್ಜಿ ಸಲ್ಲಿಸುವ ವಿಧಾನOnline
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕಜೂನ್ 17 , 2024

ಒಟ್ಟು 3 ಸಾವಿರ ಹುದ್ದೆಗಳಲ್ಲಿ ಕರ್ನಾಟಕದಲ್ಲಿ 110 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಮತ್ತಯ ಗರಿಷ್ಠ 28 ವರ್ಷ ವಯೋಮಿತಿ ನಿಗದಿಯಾಗಿದೆ. ಓಬಿಸಿಗೆ 3 ವರ್ಷ, ಎಸ್‌ಸಿ,ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, PWS ಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಸoಭಾವ್ಯ ಪರೀಕ್ಷೆ. ಜೂನ್ 23, 2024

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button