Follow Us On

WhatsApp Group
Job News
Trending

Bank of Baroda Recruitment: 627 ಹುದ್ದೆಗಳಿಗೆ ನೇಮಕಾತಿ: ಪದವಿ ಆದವರು ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದಲ್ಲಿ( Bank of Baroda Recruitment ) ನೇಮಕಾತಿ ನಡೆಯಲಿದ್ದು, ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. 168 ಹುದ್ದೆಗಳ ಭರ್ತಿಗೆ ನೋಟಿಫಿಕೇಷನ್ ಬೆನ್ನಲ್ಲೆ, ಇದೀಗ ಮತ್ತೆ 459 ಹುದ್ದೆಗಳ ಭರ್ತಿಗೆ ಮತ್ತೊಂದು ಅಧಿಸೂಚನೆ ಹೊರಡಿಸಲಾಗಿದೆ. ಹೀಗಾಗಿ ಒಟ್ಟು 627 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದೆ.

ಇದನ್ನೂ ಓದಿ: ಇತ್ತಿಚಿನ ಉದ್ಯೋಗಾವಕಾಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿವಿಧ ಹುದ್ದೆಗಳಿಗೆ ಅನುಗುಣವಾಗಿ, ಆಕರ್ಷಕ ಸಂಬಳ ವಿರಲಿದ್ದು, ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 2, 2024. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಮೂಲ ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಸಂಸ್ಥೆಬ್ಯಾಂಕ್ ಆಫ್ ಬರೋಡಾ
ಒಟ್ಟು ಹುದ್ದೆಗಳು 627
ವಿದ್ಯಾರ್ಹತೆಪದವಿ
ಅರ್ಜಿ ಸಲ್ಲಿಕೆ ಕೊನೆಯ ದಿನಜುಲೈ 2, 2024

ಬ್ಯಾಂಕ್ ಆಫ್ ಬರೋಡಾದ (Bank of Baroda Recruitment ) ಈ ಎಲ್ಲಾ ನೇಮಕಾತಿಗಳು ತಂತ್ರಜ್ಞಾನ ವಿಭಾಗ , ಆಡಳಿತ ವಿಭಾಗ, ಹಾಗು ಡಾಟಾ ವಿಭಾಗಗಳಲ್ಲಿ ನಡೆಯಲಿದೆ. ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ 600 ರೂಪಾಯಿ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 600 ರೂಪಾಯಿ, ಎಸ್‌ಸಿ ಹಾಗು ಎಸ್‌ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ವಿಧಿಸಲಾಗಿದೆ.

ಅಧಿಕೃತ ನೋಟಿಫಿಕೇಷನ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ವಿಧಾನOnline

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button