Big News
Trending

ಹೆಂಡತಿ ಮೇಲೆ ಹಲ್ಲೆ ನಡೆಸಿ ನೇಣಿಗೆ ಶರಣಾದ ಪತಿ

  • ಪತ್ನಿ ಮೇಲೆ ಸಂಶಯಗೊoಡು ಹಲ್ಲೆ ನಡೆಸಿದ ಪತಿ
  • ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
  • ಚಿಕಿತ್ಸೆ ಫಲಿಸದೆ ಮಹಿಳೆ ಸಾವು
[sliders_pack id=”1487″]

ಹೊನ್ನಾವರ: ಹೆಂಡತಿ ಮೇಲೆ ಸಂಶಯಗೊoಡು ಹಲ್ಲೆ ನಡೆಸಿದ ಪತಿ ತಾನು ನೇಣಿಗೆ ಶರಣಾದ ಘಟನೆ ತಾಲೂಕಿನ ಇಡಗುಂಜಿಯ ಕುಳಿಮನೆಯಲ್ಲಿ ನಡೆದಿದೆ. ತಾಲೂಕಿನ ಕುಳಿಮನೆಯ ವೆಂಕಟೇಶ ನಾಯ್ಕ ಹೆಂಡತಿ ಶೈಲಾಳ ಮೇಲೆ ಸಂಶಯಗೋoಡು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಮಕ್ಕಳ ಜೊತೆಗೆ ಆಕೆಯನ್ನು ಕೂಡಿಹಾಕಿ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರುವ ಮಾಹಿತಿ ಲಭ್ಯವಾಗಿದೆ.

ಮಹಿಳೆಯ ಸಂಬoಧಿಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ಮಹಿಳೆ ಸಾವನ್ನಪಿದ್ದಾರೆ.

ಈ ಕುರಿತು ಹೆಚ್ಚಿನ ಮತ್ತು ವಿವರವಾದ ಮಾಹಿತಿಯನ್ನು ರಾತ್ರಿ 8.30ಕ್ಕೆ ಪ್ರಸಾರವಾಗುವ ವಿಸ್ಮಯ ನ್ಯೂಸ್ ನಲ್ಲಿ ವೀಕ್ಷಿಸಿ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ

ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 7848833568

Related Articles

Back to top button