Join Our

WhatsApp Group
Info
Trending

ಹೊಲಕ್ಕೆ ನೀರು ಬಿಡಲು ಹೋದ ವೇಳೆ ವ್ಯಕ್ತಿ ಮೇಲೆ ಕರಡಿ ದಾಳಿ

ಜೋಯಿಡಾದಲ್ಲಿ ಮತ್ತೆ ವ್ಯಕ್ತಿ ಮೇಲೆ ಕರಡಿ ದಾಳಿ
ಸ್ಥಳೀಯರ ಕೂಗು ಕೇಳಿ ಕಾಡಿನತ್ತ ಓಡಿದ ಕರಡಿ

ಜೊಯಿಡಾ: ತಾಲೂಕಿನ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಇಳಿಯೆದಾಬೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ. ಇಳಿಯೆದಾಬೆಯ ಪ್ರಕಾಶ ಬಾಬಾಜಿ ದೇಸಾಯಿ 58 ವರ್ಷದ ವ್ಯಕ್ತಿ ಶನಿವಾರ ಬೆಳಿಗ್ಗೆ ಹೊಲಕ್ಕೆ ನೀರು ಬಿಡಲು ಹೋದ ಸಂದರ್ಭ ಎರಡು ಮರಿಗಳ ಜೊತೆಗಿದ್ದ ಕರಡಿ ದಾಳಿ ಮಾಡಿದೆ.

ವ್ಯಕ್ತಿಯ ಕೈ,ಕಾಲು ಮುಖಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದು, ಈತನ ಕೂಗು ಕೇಳಿ ಸ್ಥಳೀಯರು ಬಂದ ಸಂದರ್ಭ ಕರಡಿ ಇವನನ್ನು ಬಿಟ್ಟು ಕಾಡಿನತ್ತ ಓಡಿದೆ. ಗಾಯಗೊಂಡ ವ್ಯಕ್ತಿಯನ್ನು ಬೇಳಗಾವಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

ವಿಸ್ಮಯ ನ್ಯೂಸ್, ಜೋಯ್ಡಾ

ಚಿಂತಿಸುವ ಅವಶ್ಯಕತೆ ಇಲ್ಲ, ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ

ಶ್ರೀ ಕೇರಳ, ಕರಾವಳಿ ಮತ್ತು ತುಳುನಾಡಿನ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು.
ಸರ್ವ ಸಮಸ್ಯೆಗಳಿಗೂ ಪರಿಹಾರ ಇವರಲ್ಲಿ ಮಾತ್ರ ಸಾಧ್ಯ. ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಡೈವೋರ್ಸ್, ಕೋರ್ಟ್ ಕೇಸ್, ವಿದ್ಯೆ, ಉದ್ಯೋಗ, ಮದುವೆ ವಿಳಂಬ, ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ, ರಾಜಕೀಯ, ವಿದೇಶ ಪ್ರಯಾಣ, ಸಾಲಬಾಧೆ, ಶತ್ರು ಪೀಡೆ, ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ, ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರೂ ಅದರ ಮೂಲವನ್ನು ಶೋಧಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ. ಪಂಡಿತ ಶ್ರೀ ಶ್ರೀ ಬ್ರಹ್ಮ ಕುಮಾರ ಗುರೂಜಿ:-8884997762
( ಜಾಹೀರಾತು )

ಇಂದಿನ ಪ್ರಮುಖ ಸುದ್ದಿ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

Check Also
Close
Back to top button