Important
Trending

ಭಾರೀ ಮಳೆ: ಕುಮಟಾ ಶಿರಸಿ ರಸ್ತೆ ಬಂದ್

ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಹಲವೆಡೆ ಸಂಚಾರ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭಾರೀ ಮಳೆಯಿಂದಾಗಿ ಕುಮಟಾ ಶಿರಸಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಚಂಡಿಕಾ ಹೊಳೆ ತುಂಬಿ ಹರಿಯುತ್ತಿದ್ದು, ಕತಗಾಲ ಸಮೀಪ ಅಳಕೋಡ ರಸ್ತೆಯಲ್ಲಿ ನೀರು ತುಂಬಿರುವುದರಿಂದ ರಸ್ತೆ ಬಂದ್ ಮಾಡಲಾಗಿದೆ.

ವಿಸ್ಮಯ ನ್ಯೂಸ್ ಕುಮಟಾ

Back to top button