Important
Trending

ಭಾರೀ ಮಳೆ ಹಿನ್ನಲೆ: ಎಲ್ಲೆಲ್ಲಿ ಶಾಲಾ‌ ಕಾಲೇಜುಗಳಿಗೆ ರಜೆ ಘೋಷಣೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಹಿನ್ನಲೆಯಲ್ಲಿ ಕುಮಟಾ ತಾಲೂಕಿನ ಶಾಲಾ‌ ಕಾಲೇಜುಗಳಿಗೆ ನಾಳೆ ( ಜುಲೈ 5 ರಂದು ) ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಈ ಘೋಷಣೆ ಮಾಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button