Follow Us On

Google News
Important
Trending

ಮಳೆ‌ಯಬ್ಬರ: ನಾಳೆ ಎಲ್ಲೆಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನೋಡಿ?

ಕಾರವಾರ: ಉತ್ತರ ಕ‌ನ್ನಡದಲ್ಲಿ ಮಳೆಯಬ್ಬರ ಮುಂದುವರಿದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ,ಕುಮಟಾ, ಅಂಕೋಲಾ,‌ಕಾರವಾರ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಮತ್ತು ಜೋಯ್ಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ( ಜುಲೈ 15 ) ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button