Follow Us On

Google News
Important
Trending

ಮುಂದುವರಿದ ಭಾರೀ ಮಳೆ: ನಾಳೆ ಎಲ್ಲೆಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನೋಡಿ?

ಕಾರವಾರ: ಉತ್ತರ ಕ‌ನ್ನಡದಲ್ಲಿ  ಮಳೆಯಬ್ಬರ ಇಂದು ಭಾರೀ ಮಳೆಯಾಗಿದ್ದು, ನದಿಗಳು ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿವೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ,ಕುಮಟಾ, ದಾಂಡೇಲಿ, ಅಂಕೋಲಾ,‌ಕಾರವಾರ,  ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ( ಜುಲೈ 16 ) ರಜೆ ಘೋಷಿಸಲಾಗಿದ್ದು,. ಜಿಲ್ಲಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button