
- 2 ಕೆ.ಜಿ ಗಾಂಜಾ ವಶ
- ಆರೋಪಿಯ ಬಂಧನ
ಶಿರಸಿ: ಸ್ಯಾಂಡಲ್‌ವುಡ್ ನಲ್ಲಿ ಗಂಜಾನಶೆ ಸದ್ದು ಮಾಡುತ್ತಿರುವ ಬೆನ್ನಲ್ಲೆ ಶಿರಸಿಯಲ್ಲೂ ಗಾಂಜಾ ಸದ್ದು ಮಾಡುತ್ತಿದೆ. ಅಂಬಾಗಿರಿ ಕಲ್ಕುಣಿಯ ರಸ್ತೆಯ ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ ಪೊಲೀಸರು ಎರಡುವರೆ ಕೆಜಿಗೂ ಅಧಿಕ ಗಾಂಜಾ ಪದಾರ್ಥ ವಶಪಡಿಸಿಕೊಂಡಿದ್ದಾರೆ.
ಈ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಮಹತ್ವದ ಸುಳಿವು ಲಭ್ಯವಾಗಿದೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷದ ಯುವಕ ಹುಬ್ಬಳ್ಳಿಯ ಸುನೀಲ್ ಎನ್ನುವನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅವರು ಮಾಹಿತಿ ನೀಡಿದ್ದಾರೆ.
ವಿಸ್ಮಯ ನ್ಯೂಸ್ ಶಿರಸಿ
ಇಂದಿನ ಪ್ರಮುಖ ಸುದ್ದಿಗಳು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
- ಭಟ್ಕಳದ ಬೈಲೂರಿನಲ್ಲಿ ವಾತ್ಸಲ್ಯ ಮನೆ ಹಸ್ತಾಂತರ: ಸಂಸ್ಥೆಯ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆ
- ಬೇಸಿಗೆ ರಜೆ ನಿಮಿತ್ತ 20 ದಿನಗಳ ಸಂಗೀತ ಸಂಸ್ಕಾರ ಶಿಬಿರ