Follow Us On

Google News
Important
Trending

ಮಳೆಯ ಮುನ್ನೆಚ್ಚರಿಕೆ; ನಾಳೆಯೂ ಶಾಲಾ‌ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಅಲ್ಲದೆ, ಮಳೆಯ ಮುನ್ನೆಚ್ಚರಿಕೆ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ( ಜುಲೈ 22) ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Post Office Recruitment: ಅಂಚೆ ಇಲಾಖೆಯಲ್ಲಿ 44 ಸಾವಿರ ನೇಮಕಾತಿ: SSLC ಆದವರು ಅರ್ಜಿ ಸಲ್ಲಿಸಿ

ವಿಸ್ಮಯ ನ್ಯೂಸ್,‌ಕಾರವಾರ

Back to top button