Follow Us On

Google News
Important
Trending

ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ,ಸಿದ್ದಾಪುರ, ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 27ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್ ವಿವೇಕ್ ಶೇಟ್ ಹೊನ್ನಾವರ

Back to top button