Follow Us On

WhatsApp Group
Important
Trending

ದನದ ಕೈಕಾಲು ಕಟ್ಟಿ ಕಾರಿನ ಹಿಂಬದಿಯಲ್ಲಿ ತುಂಬುತ್ತಿರುವ ದ್ರಶ್ಯ ಸಿಸಿಟಿಯಲ್ಲಿ ಸೆರೆ

ಭಟ್ಕಳ ವಿ.ವಿ ರೋಡನಲ್ಲಿ ರಾತ್ರಿ ವೇಳೆ ದನ ಕಳ್ಳತನ
ವಡೇರ ಮಠ ದೇವಸ್ಥಾನದ ಸಿಸಿಟಿವಿಯಲ್ಲಿ ಕಳ್ಳತನದ ದ್ರಶ್ಯ ಸೆರೆ

[sliders_pack id=”1487″]

ಭಟ್ಕಳ: ತಾಲೂಕಿನ ವಿ.ವಿ ರೊಡನಲ್ಲಿ ರಾತ್ರಿ ವೇಳೆ ಕಾರಿನಲ್ಲಿ ಬಂದು ಗೋ ಕಳ್ಳತನ ಮಾಡುತ್ತಿದ್ದ ದ್ರಶ್ಯ ಇಲ್ಲಿನ ವಡೇರ ಮಠ ದೇವಸ್ಥಾನದ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ. ಆಗಸ್ಟ್ 28 ರ ಮುಂಜಾನೆ 4.30 ಗಂಟೆಯ ಸುಮಾರಿಗೆ ನಂಬರ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಕಾರಿನಲ್ಲಿ ನಾಲ್ವರು ಗೋ ಕಳ್ಳರು ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ದನವನ್ನು ಕೈಕಾಲು ಕಟ್ಟಿ ಕಾರಿನ ಹಿಂಬದಿಯಲ್ಲಿ ತುಂಬುತ್ತಿರುವ ದ್ರಶ್ಯ ಇಲ್ಲಿನ ವಡೇರ ಮಠ ದೇವಸ್ಥಾನದ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ.

ಮಾರಕಾಸ್ತ್ರ ತೋರಿಸಿ ಹೆದರಿಸಿದರು


ಮುಂಜಾನೆ 4.30 ರಿಂದ 4.45 ಗೋ ಕಳ್ಳತನದ ದ್ರಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಳ್ಳತನ ಮಾಡುತ್ತಿರುವ ಸಮಯದಲ್ಲಿ ಬೈಕನಲ್ಲಿ ಹಾಲು ಮಾರಾಟ ಮಾಡಲು ಹೋಗುತ್ತಿದ್ದ ವ್ಯಕ್ತಿ ಅದೇ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಆತನನ್ನು ಮಾರಕಾಸ್ತ್ರ ತೋರಿಸಿ ಹೆದರಿಸಿ ಓಡಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಈ ಬಗ್ಗೆ ಹಾಲು ಮಾರಾಟ ಮಾಡಲು ಹೋಗುತ್ತಿದ್ದ (ಪ್ರತ್ಯಕ್ಷದರ್ಶಿ) ವ್ಯಕ್ತಿ ಅಲ್ಲಿನ ಅಕ್ಕಪಕ್ಕದವರಿಗೆ ತಿಳಿಸಿದಾಗ ದೇವಸ್ಥಾನದಲ್ಲಿ ಸಿಸಿಟಿವಿ ಇರುವದನ್ನು ಗಮನಿಸಿದ ಸ್ಥಳೀಯರು ಸಿಸಿಟಿವಿ ಪರಿಶೀಲಿಸಿದಾಗ ಗೋ ಕಳ್ಳತನ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ.


ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಚಿಂತಿಸುವ ಅವಶ್ಯಕತೆ ಇಲ್ಲ, ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ

ಶ್ರೀ ಕೇರಳ, ಕರಾವಳಿ ಮತ್ತು ತುಳುನಾಡಿನ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು.
ಸರ್ವ ಸಮಸ್ಯೆಗಳಿಗೂ ಪರಿಹಾರ ಇವರಲ್ಲಿ ಮಾತ್ರ ಸಾಧ್ಯ. ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಡೈವೋರ್ಸ್, ಕೋರ್ಟ್ ಕೇಸ್, ವಿದ್ಯೆ, ಉದ್ಯೋಗ, ಮದುವೆ ವಿಳಂಬ, ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ, ರಾಜಕೀಯ, ವಿದೇಶ ಪ್ರಯಾಣ, ಸಾಲಬಾಧೆ, ಶತ್ರು ಪೀಡೆ, ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ, ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರೂ ಅದರ ಮೂಲವನ್ನು ಶೋಧಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ. ಪಂಡಿತ ಶ್ರೀ ಶ್ರೀ ಬ್ರಹ್ಮ ಕುಮಾರ ಗುರೂಜಿ:-8884997762
( ಜಾಹೀರಾತು )

Back to top button